top of page

ನೆನೆಗುದಿಗೆ ಬಿದ್ದಿದ್ದ ರೈಲ್ವೆ ಹಳಿಯ ಮೇಲುಗಡೆ ನಿರ್ಮಾಣಗೊಳ್ಳುತ್ತಿರುವ ಫ್ಲೈ ಓವರ್

  • Nov 22, 2024
  • 1 min read

ಭಾನಾಪುರ ಗ್ರಾಮದಲ್ಲಿ ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ರೈಲ್ವೆ ಹಳಿಯ ಮೇಲುಗಡೆ ನಿರ್ಮಾಣಗೊಳ್ಳುತ್ತಿರುವ ಫ್ಲೈ ಓವರ್ ಕಾಮಗಾರಿಯು ಸದ್ಯದಲ್ಲೇ ಲೋಕಾರ್ಪಣೆಗೊಳ್ಳುತ್ತಿದ್ದು ಈ ಕಾಮಗಾರಿಯನ್ನು ನಮ್ಮ ನೆಚ್ಚಿನ ನಾಯಕರು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಆದ ಬಸವರಾಜ ರಾಯರೆಡ್ಡಿ ಯವರು ಪರಿಶೀಲಿಸಿ ಕಾಮಗಾರಿಯನ್ನು ಬೇಗ ಮುಗಿಸಿ ಜನತೆಗೆ ಅನುಕೂಲಮಾಡಿಕೊಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಈವೇಳೆ ಅನೇಕ ಮುಖಂಡರು ಅಧಿಕಾರಿಗಳು ಇದ್ದರು.



Comments


bottom of page