top of page

ವಿಜಯನಗರದಲ್ಲಿ ಬಸವ ಜಯಂತಿ ಸಂಭ್ರಮ

  • Writer: newsnowvijayanagar
    newsnowvijayanagar
  • 2 days ago
  • 1 min read

ವಿಜಯನಗರ (ಹೊಸಪೇಟೆ )ಏ,30: ನಗರದ ಸಿದ್ಧಿಪ್ರಿಯ ಕಲ್ಯಾಣ ಮಂಟಪ ಹತ್ತಿರ ವಿಶ್ವಗುರು ಬಸವಣ್ಣನವರ ಮೂರ್ತಿಗೆ ಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಮಾಲಾರ್ಪಣೆ ಮಾಡಿದರು.

ಕರ್ನಾಟಕದ ಸಂಸ್ಕೃತಿಕ ನಾಯಕ ಜಗಜ್ಯೋತಿ ಬಸವೇಶ್ವರ 892 ನೇ ಜಯಂತಿ ಸಮಾರಂಭದಲ್ಲಿ ಪೂಜ್ಯ ಶ್ರೀ ಜಗದ್ಗುರು ಕೊಟ್ಟೂರು ಬಸವಲಿಂಗ ಮಹಾಸ್ವಾಮಿಗಳವರ ಸಾನಿಧ್ಯದಲ್ಲಿ ಜಗಜ್ಯೋತಿ ಬಸವೇಶ್ವರ ಜಯಂತಿ ಅದ್ದೂರಿಯಾಗಿ ಆಚರಿಸಲಾಯಿತು.


ಈ ವೇಳೆ ಜಿಲ್ಲಾ ಪಂಚಾಯಿತಿ ಸಿ ಇ ಓ.ನೋ.ಮೊಹಮ್ಮದ್ ಅಕ್ರಮ ಅಲಿ ಷಾ, ತಹಶೀಲ್ದಾರ್ ಶೃತಿ ಮಳಪ್ಪ ಗೌಡ. ಪೌರಾಯುಕ್ತ ಚಂದ್ರಪ್ಪ ಅಂಜುಮನ್ ಕಮಿಟಿಯ ಅಧ್ಯಕ್ಷರು ಹಾಗು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ.ವೀರಶೈವ ಸಮಾಜದ ಮುಖಂಡರು ಸಾಲಿ ಸಿದ್ದಯ್ಯ. ಗೊಗ್ಗ ರಾಜಣ್ಣ ಸಮಾಜದ ಮುಖಂಡರು ಇತರರು ಉಪಸ್ಥಿತರಿದ್ದರು



Recent Posts

See All
ಮೇ.2 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭ

ವಿಜಯನಗರ(ಹೊಸಪೇಟೆ), ಏಪ್ರಿಲ್.29 : ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು...

 
 
 

Comments


bottom of page