top of page

ಸರ್ಕಾರಿ ನೌಕರರ ಸಂಘದ ಖಜಂಚಿಯಾಗಿ ಕೆ.ಮಲ್ಲೇಶಪ್ಪ ಆಯ್ಕೆ

  • Writer: newsnowvijayanagar
    newsnowvijayanagar
  • Dec 4, 2024
  • 1 min read

ವಿಜಯನಗರ(ಹೊಸಪೇಟೆ): ಡಿ.05.ರಾಜ್ಯ ಸರಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ 2024-25 ನೇ ಸಾಲಿನ ಅವಧಿಗೆ ಬುಧವಾರ ನಡೆದ ಜಿಲ್ಲಾ ಕಾರ್ಯಕಾರಿಣಿ ಪದಾಧಿಕಾರಿಗಳ ಚುನಾವಣೆಯಲ್ಲಿ ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಕೆ. ಮಲ್ಲೇಶಪ್ಪ ಅವಿರೋಧವಾಗಿ ಆಯ್ಕೆಯಾದರು ಪ್ರಚಂಡ ಬಹುಮತದೊಂದಿಗೆ ಚುನಾಯಿತರಾದ ಇವರಿಗೆ ಸಮಸ್ತ ಸರ್ಕಾರಿ ನೌಕರರ ಬಳಗ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದರು.



Recent Posts

See All
ಮೇ.2 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭ

ವಿಜಯನಗರ(ಹೊಸಪೇಟೆ), ಏಪ್ರಿಲ್.29 : ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು...

 
 
 

Comments


bottom of page