top of page

ಜೆಸ್ಕಾಂ ಗ್ರಾಹಕರ ಸಂವಾದ ಸಭೆ

  • Writer: newsnowvijayanagar
    newsnowvijayanagar
  • May 16
  • 1 min read

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು ಕೊರತೆಗೆ ಸಂಬಂಧಿಸಿದ ಸಂವಾದ ಸಭೆ ನಡೆಯಲಿದೆ. ಗ್ರಾಹಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆ ಪರಿಹರಿಸಿಕೊಳ್ಳಬೇಕೆಂದು ನಗರ ಉಪವಿಭಾಗ-1ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All

コメント


bottom of page