top of page

ಮೇ.24 ರಂದು ಹೊಸಪೇಟೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

  • Writer: newsnowvijayanagar
    newsnowvijayanagar
  • May 22
  • 1 min read

ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೇ.24 ರಂದು, ಬೆಳಿಗ್ಗೆ 9 ಗಂಟೆಯಿAದ ಸಂಜೆ 6 ಗಂಟೆವರೆಗೆ ನಿರ್ವಹಣಾ ಕೆಲಸ ಮತ್ತು ಇತರೆ ದುರಸ್ತಿ ಕಾರ್ಯ ಹಮ್ಮಿಕೊಂಡಿರುವುದರಿAದ ನಗರದಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ನಗರದ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಗೊಳಪಡುವ ಸುತ್ತ ಮುತ್ತಲಿನ ಪ್ರದೇಶಗಳಾದ ಬಸವೇಶ್ವರ ಬಡವಾಣೆ, ಡಾ.ಬಿ.ಆರ್.ಅಂಬೇಡ್ಕರ್ ಸರ್ಕಲ್, ಡಾ.ಪುನೀತ್ ರಾಜಕುಮಾರ್ ಸರ್ಕಲ್, ರಾಜೀವ ನಗರ. ರೈಲ್ವೆ ಸ್ಟೇಷನ್, ಅಮರಾವತಿ, ಚಿತ್ತವಾಡಗಿ, ಶುಗರ್ ಫ್ಯಾಕ್ಟರಿ, ಹಂಪಿ ರೋಡ್, ಗಣೇಶ ಗುಡಿ, ನೌಕರ ಕಾಲೋನಿ, ಗಾಂಧಿ ಸರ್ಕಲ್, ಬಸ್ ಸ್ಟಾಂಡ್. ಮೇನ್ ಬಜಾರ್, ಕೋರ್ಟ್, ರಾಣಿಪೇಟೆ, ಭಟ್ರಹಳ್ಳಿ, ಬೆನಕಾಪುರ, ಬಸವನದುರ್ಗ, ನಾಗೇನಹಳ್ಳಿ ಹಾಗೂ ನರಸಾಪುರ ಭಾಗದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕೆಂದು ಜೆಸ್ಕಾಂ ಕಾರ್ಯ ಮತ್ತು ಪಾಲನಾ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Yorumlar


bottom of page