top of page

ಅಂತರಾಷ್ಟ್ರೀಯ ಮಹಿಳಾ ಮತ್ತು ವಿಶ್ವ ಗ್ರಾಹಕರ ಹಕ್ಕುಗಳ ದಿನ ಆಚರಣೆ

  • Writer: newsnowvijayanagar
    newsnowvijayanagar
  • Mar 26
  • 1 min read

ವಿಜಯನಗರ(ಹೊಸಪೇಟೆ):ಮಾ,26; ನಾಗೇನಹಳ್ಳಿಯ ಗ್ರಾಮ ಪಂಚಾಯಿತಿಯಲ್ಲಿ ಹೊಸಪೇಟೆ ಕಾನೂನು ಸೇವೆಗಳ ಪ್ರಾಧಿಕಾರ,ವಕೀಲರ ಸಂಘ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ,ವಾರ್ತಾ ಮತ್ತು ಪ್ರಸಾರ ಇಲಾಖೆ. ಜಿಲ್ಲಾ ಪಂಚಾಯತ್ ಇಲಾಖೆ ಶಿಕ್ಷಣ ಇಲಾಖೆ ಹಾಗು ಪೊಲೀಸ್ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ಮತ್ತು ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು

ree

ಗೌರವಾನ್ವಿತ ನ್ಯಾಯಾಧೀಶರು ಹಾಗೂ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರು ಹೇಮಲತಾ ಹುಲ್ಲೂರು ಅವರು ಉದ್ಘಾಟಿಸಿ ಮಾತನಾಡುತ್ತಾ ಮಹಿಳೆಯರ ಹಕ್ಕುಗಳ ಬಗ್ಗೆ ಇಂದಿನ ಕೌಟುಂಬಿಕ ವ್ಯವಸ್ಥೆಯ ಬಗ್ಗೆ ಮಹಿಳೆಯರ ಸ್ಥಾನಮಾನ ಯೋಜನೆಗಳ ಕುರಿತು ಸವಿಸ್ತಾರವಾಗಿ ತಿಳಿಸಿದರು.ಅಧ್ಯಕ್ಷತೆಯನ್ನು ಎಂ ದುರ್ಗಪ್ಪ ಅಧ್ಯಕ್ಷರು. ನಾಗೇನಹಳ್ಳಿ ಗ್ರಾಮ ಪಂಚಾಯಿತಿ ಇವರು ವಹಿಸಿದ್ದರು.ನ್ಯಾಯಾಧೀಶರು ಪ್ರಶಾಂತ್ ನಾಗಲಾಪುರ, ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕಾರ್ಯದರ್ಶಿಗಳು,ಕಾನೂನು ಸೇವೆಗಳ ಪ್ರಾಧಿಕಾರ, ಚೈತ್ರ ಜೆ, ಅಪರ ಜಿಲ್ಲಾ ನ್ಯಾಯಾಧೀಶರು .ಹಾಗೂ ವಿಜಯನಗರ ಜಿಲ್ಲಾ ವಕೀಲ ಸಂಘ, ಪಿ ಶ್ರೀನಿವಾಸ ಮೂರ್ತಿ,



ಪ್ರಧಾನ ಕಾರ್ಯದರ್ಶಿಗಳು,ಸುಭದ್ರ ದೇವಿ ಯೋಜನಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಿಬ್ಬಂದಿ ವರ್ಗ ಇತರರು ಭಾಗವಹಿಸಿದ್ದರು.

Recent Posts

See All
ಜೆಸ್ಕಾಂ ಗ್ರಾಹಕರ ಸಂವಾದ ಸಭೆ

ವಿಜಯನಗರ(ಹೊಸಪೇಟೆ)ಮೇ: ಹೊಸಪೇಟೆ ನಗರ ಉಪವಿಭಾಗ -1 ರ ಡ್ಯಾಂ ರಸ್ತೆಯ ಜೆಸ್ಕಾಂ ಕಚೇರಿಯಲ್ಲಿ ಮೇ.17 ರಂದು ಮಧ್ಯಾಹ್ನ 12 ಗಂಟೆಯಿಂದ 1 ಗಂಟೆಯವರೆಗೆ ಗ್ರಾಹಕರ ಕುಂದು...

 
 
 

Comments


bottom of page