top of page

ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ದಿಗ್ವಿಜಯ: ಸಂಡೂರಿನ ಚುನಾವಣೆಯಲ್ಲಿ ಸಂತೋಷ್‌ ಲಾಡ್ ಶ್ರಮ ಶ್ಲಾಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

  • Nov 25, 2024
  • 1 min read

ಬೆಂಗಳೂರು, ನವೆಂಬರ್‌ 23: ರಾಜ್ಯದ ಶಿಗ್ಗಾಂವಿ, ಚೆನ್ನಪಟ್ಟಣ ಹಾಗೂ ಸಂಡೂರು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮೂರೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ.











ವಿಶೇಷವಾಗಿ ಸಂಡೂರು ಕ್ಷೇತ್ರದಲ್ಲಿ ಮತ್ತೆ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಈ ಗೆಲುವಿಗೆ ಶ್ರಮಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರನ್ನು ಮುಖ್ಯಮಂತ್ರಿಗಳು ಶ್ಲಾಘಿಸಿದ್ದಾರೆ.


ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗೋಷ್ಠಿ ಹಮ್ಮಿಕೊಂಡಿದ್ದರು. ಈ ವೇಳೆ ವೇಳೆ ಅವರನ್ನು ಭೇಟಿ ಮಾಡಿ ಶುಭಾಶಯ ತಿಳಿಸಿದ ಲಾಡ್‌ ಅವರು ಸಿಹಿ ನೀಡಿ ಗೆಲುವಿನ ಸಂಭ್ರಮ ಹಂಚಿಕೊಂಡರು.


ಈ ವೇಳೆ ಸಂಡೂರಿನ ಪ್ರಚಾರಕ್ಕಾಗಿ ಲಾಡ್‌ ಅವರು ಕ್ಷೇತ್ರದಲ್ಲೇ ವಾಸ್ತವ್ಯ ಹೂಡಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು ಬೆನ್ನುತಟ್ಟಿ ಪ್ರಶಂಸೆ ವ್ಯಕ್ತಪಡಿಸಿದರು.


Recent Posts

See All
ಮೇ.2 ರಿಂದ ಮೂರು ಹಂತಗಳಲ್ಲಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ ಆರಂಭ

ವಿಜಯನಗರ(ಹೊಸಪೇಟೆ), ಏಪ್ರಿಲ್.29 : ಗೌರವಾನ್ವಿತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ವಿಚಾರಣಾ ಆಯೋಗ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯನ್ನು...

 
 
 

Comments


bottom of page